• # 73, 3rd stage 2nd main road, Vinayaka layout, Vijayanagar, Bangalore
  • 9880086300,9845988444,
  • contact@aviratha.org

About Us

About Us

AVIRATHA is managed by a 4 member trust board. However, a 25 member ‘CORE GROUP’ plans, and manages programs and activities of AVIRATHA. Some members of the core committee huddle into smaller groups called ‘Working groups’ to manage specific tasks.

  • Aviratha NGO INDIA Aviratha, Note Book Distribution 2016

    " ಅವಿರತ-ತಾಯ್ನಾಡು ಹಾಗೂ ಮಾನವೀಯತೆಗಾಗಿ ಸತತವಾಗಿ ದುಡಿಯುವ ಅದಮ್ಯ ಉತ್ಸಾಹದ ಯುವಪಡೆ ಮತ್ತು ಸಾಮಾಜಿಕ ಕಳಕಳಿಯುಳ್ಳ ಉತ್ಸಾಹಿಗಳ ತಂಡ. ಆವಿರತದಲ್ಲಿ ಸಾಹಿತಿಗಳಿಂದ ಹಿಡಿದು ಸಾಫ್ಟ್ ವೇರ್ ಇಂಜಿನಿಯರ್‌ಗಳು, ವೈದ್ಯರು, ಬುದ್ಧಿಜೀವಿಗಳು ತತ್ವಜ್ಞಾನಿಗಳು, ತಂತ್ರಜ್ಞರು, ವಿಜ್ಞಾನಿಗಳು , ನಾಗರೀಕರು, ರೈತರು, ಉದ್ಯಮಿಗಳು ಹೀಗೆ ಸಮಾಜದ ಎಲ್ಲ ವರ್ಗದ ಜನರಿಂದ ರೂಪಿತವಾಗಿದೆ. ತಾಯ್ನಾಡನ್ನು ತರ್ಕಬದ್ಧವಾಗಿ, ನ್ಯಾಯಯುತವಾಗಿ ಮುನ್ನಡೆಸಲು ಪಣತೊಟ್ಟಿರುವ ಬದಲಾವಣೆಯ ಹರಿಕಾರರಿದ್ದಾರೆ. ಬನ್ನಿ, ಅವಿರತ ತಂಡಕ್ಕೆ ನೀವೂ ಸೇರಿ, ನಮ್ಮ ಕೈ ಜೋಡಿಸಿ ಕನ್ನಡ ನಾಡು, ನುಡಿಯನ್ನು ಬೆಳೆಸೋಣ." NBD2015+Mailer+Kannada+Final