Home

 


ಅವಿರತ-ತಾಯ್ನಾಡು ಹಾಗೂ ಮಾನವೀಯತೆಗಾಗಿ ಸತತವಾಗಿ ದುಡಿಯುವ ಅದಮ್ಯ ಉತ್ಸಾಹದ ಯುವಪಡೆ ಮತ್ತು  ಸಾಮಾಜಿಕ ಕಳಕಳಿಯುಳ್ಳ ಉತ್ಸಾಹಿಗಳ ತಂಡ.ನಾಡು, ನುಡಿ, ಸಂಸ್ಕೃತಿ, ಶಿಕ್ಷಣ, ಪರಿಸರ  ಮತ್ತು ಆರೋಗ್ಯ  ಇಷ್ಟು ಕ್ಷೇತ್ರಗಳಲ್ಲಿ ನಾಡಿಗಾಗಿ ಪಣ ತೊಟ್ಟಿರುವ ಯುವ ಪೀಳಿಗೆ.